قَالَ هَلْ ءَامَنُكُمْ عَلَيْهِ إِلَّا كَمَآ أَمِنتُكُمْ عَلَىٰٓ أَخِيهِ مِن قَبْلُ فَٱللَّهُ خَيْرٌ حَٰفِظًا وَهُوَ أَرْحَمُ ٱلرَّٰحِمِينَ
Kannada Translation - Hamza Buturತಂದೆ ಹೇಳಿದರು: “ಇದಕ್ಕೆ ಮೊದಲು ಇವನ ಅಣ್ಣನ (ಯೂಸುಫನ) ವಿಷಯದಲ್ಲಿ ನಾನು ನಿಮ್ಮನ್ನು ನಂಬಿದಂತೆಯೇ ಹೊರತು ಇವನ ವಿಷಯದಲ್ಲಿ ನಿಮ್ಮನ್ನು ನಂಬಲಾದೀತೇ? ಅಲ್ಲಾಹನೇ ಅತ್ಯುತ್ತಮ ರಕ್ಷಕ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ.”