caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 65

ಮಕ್ಕಾ · ಅವತರಣ ಕ್ರಮ 53 · 12:65

وَلَمَّا فَتَحُوا۟ مَتَٰعَهُمْ وَجَدُوا۟ بِضَٰعَتَهُمْ رُدَّتْ إِلَيْهِمْ قَالُوا۟ يَٰٓأَبَانَا مَا نَبْغِى هَٰذِهِۦ بِضَٰعَتُنَا رُدَّتْ إِلَيْنَا وَنَمِيرُ أَهْلَنَا وَنَحْفَظُ أَخَانَا وَنَزْدَادُ كَيْلَ بَعِيرٍ ذَٰلِكَ كَيْلٌ يَسِيرٌ

Kannada Translation - Hamza Buturಅವರು ತಮ್ಮ ಹಸುಬೆಗಳನ್ನು ಬಿಚ್ಚಿದಾಗ ತಮ್ಮ ಸರಕುಗಳನ್ನು ಕಂಡರು. ಅದನ್ನು ಅವರಿಗೆ ಹಿಂದಿರುಗಿಸಲಾಗಿತ್ತು. ಅವರು ಹೇಳಿದರು: “ಅಪ್ಪಾ! ನಮಗೆ ಇನ್ನೇನು ಬೇಕು? ಇಗೋ ನಮ್ಮ ಸರಕುಗಳನ್ನು ನಮಗೇ ಮರಳಿಸಲಾಗಿದೆ. ಆದರೂ ನಾವು ನಮ್ಮ ಕುಟುಂಬಕ್ಕೆ ಆಹಾರ ಸಾಮಗ್ರಿಗಳನ್ನು ತರುವೆವು ಮತ್ತು ನಮ್ಮ ಸಹೋದರನನ್ನು ಕಾಪಾಡುವೆವು. ಒಂದು ಒಂಟೆ ಹೊರುವ ಧಾನ್ಯಗಳನ್ನು ಹೆಚ್ಚಿಗೆ ತರುವೆವು. ಅದು ಬಹಳ ಸುಲಭದ ಅಳತೆಯಾಗಿದೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70