caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 66

ಮಕ್ಕಾ · ಅವತರಣ ಕ್ರಮ 53 · 12:66

قَالَ لَنْ أُرْسِلَهُۥ مَعَكُمْ حَتَّىٰ تُؤْتُونِ مَوْثِقًا مِّنَ ٱللَّهِ لَتَأْتُنَّنِى بِهِۦٓ إِلَّآ أَن يُحَاطَ بِكُمْ فَلَمَّآ ءَاتَوْهُ مَوْثِقَهُمْ قَالَ ٱللَّهُ عَلَىٰ مَا نَقُولُ وَكِيلٌ

Kannada Translation - Hamza Buturತಂದೆ ಹೇಳಿದರು: “ನೀವು ಅವನನ್ನು ನನ್ನ ಬಳಿಗೆ ವಾಪಸು ತರುತ್ತೀರಿ ಎಂದು ನೀವು ಅಲ್ಲಾಹನ ಹೆಸರಲ್ಲಿ ನನಗೆ ಖಾತ್ರಿ ನೀಡುವ ತನಕ ನಾನು ಅವನನ್ನು ನಿಮ್ಮ ಜೊತೆಗೆ ಕಳುಹಿಸುವುದೇ ಇಲ್ಲ. ಆದರೆ ನೀವು (ಅಪಾಯಗಳಿಂದ) ಸುತ್ತುವರಿಯಲಾಗುವ ಹೊರತು.” ಅವರು ತಂದೆಗೆ ಖಾತ್ರಿ ನೀಡಿದಾಗ ತಂದೆ ಹೇಳಿದರು: “ನಾವು ಹೇಳುತ್ತಿರುವ ಮಾತುಗಳಿಗೆ ಅಲ್ಲಾಹನೇ ಮೇಲ್ವಿಚಾರಕನು.”
Looking for a topic? Try the meaning search — your question is scanned across all 6,236 verses.
ಭಾಷೆ — 70