وَقَالَ يَٰبَنِىَّ لَا تَدْخُلُوا۟ مِنۢ بَابٍ وَٰحِدٍ وَٱدْخُلُوا۟ مِنْ أَبْوَٰبٍ مُّتَفَرِّقَةٍ وَمَآ أُغْنِى عَنكُم مِّنَ ٱللَّهِ مِن شَىْءٍ إِنِ ٱلْحُكْمُ إِلَّا لِلَّهِ عَلَيْهِ تَوَكَّلْتُ وَعَلَيْهِ فَلْيَتَوَكَّلِ ٱلْمُتَوَكِّلُونَ
Kannada Translation - Hamza Buturತಂದೆ ಹೇಳಿದರು: “ನನ್ನ ಪ್ರೀತಿಯ ಮಕ್ಕಳೇ! ನೀವು ಒಂದೇ ಬಾಗಿಲಿನಿಂದ ಪ್ರವೇಶ ಮಾಡಬೇಡಿ. ಬದಲಿಗೆ, ಬೇರೆ ಬೇರೆ ಬಾಗಿಲುಗಳಿಂದ ಪ್ರವೇಶ ಮಾಡಿರಿ. ಅಲ್ಲಾಹನ ಕಡೆಯಿಂದ ಬರುವ ಏನನ್ನೂ ನಿಮ್ಮಿಂದ ತಡೆಗಟ್ಟಲು ನನಗೆ ಸಾಧ್ಯವಿಲ್ಲ. ತೀರ್ಪು ನೀಡುವ ಅಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.”[1]