caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 69

ಮಕ್ಕಾ · ಅವತರಣ ಕ್ರಮ 53 · 12:69

وَلَمَّا دَخَلُوا۟ عَلَىٰ يُوسُفَ ءَاوَىٰٓ إِلَيْهِ أَخَاهُ قَالَ إِنِّىٓ أَنَا۠ أَخُوكَ فَلَا تَبْتَئِسْ بِمَا كَانُوا۟ يَعْمَلُونَ

Kannada Translation - Hamza Buturಅವರು (ಸಹೋದರರು) ಯೂಸುಫರ ಬಳಿಗೆ ತೆರಳಿದಾಗ, ಯೂಸುಫ್ ತಮ್ಮನನ್ನು ಬಳಿಯಲ್ಲಿ ಕೂರಿಸಿ ಹೇಳಿದರು: “ನಿಜಕ್ಕೂ ನಾನೇ ನಿನ್ನ ಅಣ್ಣ. ಆದ್ದರಿಂದ ಅವರು ಮಾಡುವ ಕೆಲಸಗಳಿಂದ ಬೇಸರಪಡಬೇಡ.”
Looking for a topic? Try the meaning search — your question is scanned across all 6,236 verses.
ಭಾಷೆ — 70