لَّقَدْ كَانَ فِى يُوسُفَ وَإِخْوَتِهِۦٓ ءَايَٰتٌ لِّلسَّآئِلِينَ Kannada Translation - Hamza Buturನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರಲ್ಲಿ ಕೇಳುಗರಿಗೆ (ದೊಡ್ಡ) ದೃಷ್ಟಾಂತಗಳಿವೆ.