caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 70

ಮಕ್ಕಾ · ಅವತರಣ ಕ್ರಮ 53 · 12:70

فَلَمَّا جَهَّزَهُم بِجَهَازِهِمْ جَعَلَ ٱلسِّقَايَةَ فِى رَحْلِ أَخِيهِ ثُمَّ أَذَّنَ مُؤَذِّنٌ أَيَّتُهَا ٱلْعِيرُ إِنَّكُمْ لَسَٰرِقُونَ

Kannada Translation - Hamza Buturನಂತರ ಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ತಮ್ಮನ ಹಸುಬೆಯಲ್ಲಿ ಪಾನಪಾತ್ರೆಯನ್ನು (ಧಾನ್ಯಗಳನ್ನು ಅಳೆಯುವ ಪಾತ್ರೆ) ಹಾಕಿದರು. ನಂತರ ಒಬ್ಬ ಉದ್ಘೋಷಕ ಕೂಗಿ ಹೇಳಿದನು: “ಓ ದಾರಿಗ ತಂಡದವರೇ! ನಿಜಕ್ಕೂ ನೀವು ಕಳ್ಳರೇ ಆಗಿದ್ದೀರಿ!”
Looking for a topic? Try the meaning search — your question is scanned across all 6,236 verses.
ಭಾಷೆ — 70