caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 72

ಮಕ್ಕಾ · ಅವತರಣ ಕ್ರಮ 53 · 12:72

قَالُوا۟ نَفْقِدُ صُوَاعَ ٱلْمَلِكِ وَلِمَن جَآءَ بِهِۦ حِمْلُ بَعِيرٍ وَأَنَا۠ بِهِۦ زَعِيمٌ

Kannada Translation - Hamza Buturಅವರು ಹೇಳಿದರು: “ಅರಸನ ಪಾನಪಾತ್ರೆ ಕಾಣೆಯಾಗಿದೆ. ಯಾರು ಅದನ್ನು ತಂದು ಕೊಡುತ್ತಾರೋ ಅವನಿಗೆ ಒಂದು ಒಂಟೆ ಹೊರುವಷ್ಟು ಧಾನ್ಯವನ್ನು ನೀಡಲಾಗುವುದು. ಅದರ ಹೊಣೆಯನ್ನು ನಾನು ವಹಿಸಿಕೊಂಡಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70