caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 73

ಮಕ್ಕಾ · ಅವತರಣ ಕ್ರಮ 53 · 12:73

قَالُوا۟ تَٱللَّهِ لَقَدْ عَلِمْتُم مَّا جِئْنَا لِنُفْسِدَ فِى ٱلْأَرْضِ وَمَا كُنَّا سَٰرِقِينَ

Kannada Translation - Hamza Buturಅವರು ಹೇಳಿದರು: “ಅಲ್ಲಾಹನಾಣೆ! ನಾವು ರಾಜ್ಯದಲ್ಲಿ ಕಿಡಿಗೇಡಿತನ ಮಾಡಲು ಬಂದವರಲ್ಲ ಮತ್ತು ನಾವು ಕಳ್ಳರೂ ಅಲ್ಲ ಎಂದು ನಿಮಗೆ ಚೆನ್ನಾಗಿ ತಿಳಿದಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70