قَالُوا۟ فَمَا جَزَٰٓؤُهُۥٓ إِن كُنتُمْ كَٰذِبِينَ Kannada Translation - Hamza Buturಅವರು ಕೇಳಿದರು: “ನೀವು ಹೇಳುವ ಮಾತು ಸುಳ್ಳಾಗಿ (ನೀವೇ ಕಳ್ಳರಾಗಿದ್ದರೆ) ಅದಕ್ಕೆ ನೀಡಲಾಗುವ ಶಿಕ್ಷೆಯೇನು?”