قَالُوا۟ جَزَٰٓؤُهُۥ مَن وُجِدَ فِى رَحْلِهِۦ فَهُوَ جَزَٰٓؤُهُۥ كَذَٰلِكَ نَجْزِى ٱلظَّٰلِمِينَ
Kannada Translation - Hamza Buturಅವರು ಉತ್ತರಿಸಿದರು: “ಅದಕ್ಕಿರುವ ಶಿಕ್ಷೆಯೇನೆಂದರೆ ಯಾರ ಹಸುಬೆಯಲ್ಲಿ ಅದು ಪತ್ತೆಯಾಗುವುದೋ ಅವನನ್ನೇ ಅದಕ್ಕೆ ಬದಲಿಯಾಗಿ ಹಿಡಿಯಬೇಕು. ಅಕ್ರಮಿಗಳಿಗೆ ನಾವು ಹೀಗೆಯೇ ಶಿಕ್ಷೆ ನೀಡುತ್ತೇವೆ.”[1]