caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 76

ಮಕ್ಕಾ · ಅವತರಣ ಕ್ರಮ 53 · 12:76

فَبَدَأَ بِأَوْعِيَتِهِمْ قَبْلَ وِعَآءِ أَخِيهِ ثُمَّ ٱسْتَخْرَجَهَا مِن وِعَآءِ أَخِيهِ كَذَٰلِكَ كِدْنَا لِيُوسُفَ مَا كَانَ لِيَأْخُذَ أَخَاهُ فِى دِينِ ٱلْمَلِكِ إِلَّآ أَن يَشَآءَ ٱللَّهُ نَرْفَعُ دَرَجَٰتٍ مَّن نَّشَآءُ وَفَوْقَ كُلِّ ذِى عِلْمٍ عَلِيمٌ

Kannada Translation - Hamza Buturತಮ್ಮನ ಚೀಲವನ್ನು ತಪಾಸಣೆ ಮಾಡುವುದಕ್ಕೆ ಮುನ್ನ ಯೂಸುಫ್ ಅವರ (ಸಹೋದರರ) ಚೀಲಗಳನ್ನು ತಪಾಸಣೆ ಮಾಡಲು ಆರಂಭಿಸಿದರು. ನಂತರ ಅದನ್ನು ತಮ್ಮನ ಚೀಲದಿಂದ ಹೊರತೆಗೆದರು. ನಾವು ಯೂಸುಫರಿಗಾಗಿ ಈ ರೀತಿಯಲ್ಲಿ ತಂತ್ರಗಾರಿಕೆ ಮಾಡಿದೆವು. ಏಕೆಂದರೆ, ಅರಸನ ಕಾನೂನಿನ ಪ್ರಕಾರ ಅವರಿಗೆ ತಮ್ಮನನ್ನು ವಶಕ್ಕೆ ಪಡೆಯಲಾಗುತ್ತಿರಲಿಲ್ಲ[1]—ಅಲ್ಲಾಹು ಇಚ್ಛಿಸಿದರೆ ಹೊರತು. ನಾವು ಇಚ್ಛಿಸುವವರ ಸ್ಥಾನಮಾನಗಳನ್ನು ನಾವು ಎತ್ತರಕ್ಕೇರಿಸುತ್ತೇವೆ. ಪ್ರತಿಯೊಬ್ಬ ಜ್ಞಾನಿಯ ಮೇಲೆ ಇನ್ನೊಬ್ಬ ಮಹಾಜ್ಞಾನಿಯಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70