caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 77

ಮಕ್ಕಾ · ಅವತರಣ ಕ್ರಮ 53 · 12:77

قَالُوٓا۟ إِن يَسْرِقْ فَقَدْ سَرَقَ أَخٌ لَّهُۥ مِن قَبْلُ فَأَسَرَّهَا يُوسُفُ فِى نَفْسِهِۦ وَلَمْ يُبْدِهَا لَهُمْ قَالَ أَنتُمْ شَرٌّ مَّكَانًا وَٱللَّهُ أَعْلَمُ بِمَا تَصِفُونَ

Kannada Translation - Hamza Buturಸಹೋದರರು ಹೇಳಿದರು: “ಈತ ಕಳ್ಳತನ ಮಾಡಿದ್ದರೆ (ಅದರಲ್ಲಿ ಅಚ್ಚರಿಪಡುವಂತದ್ದೇನೂ ಇಲ್ಲ). ಏಕೆಂದರೆ ಇದಕ್ಕೆ ಮೊದಲು ಈತನ ಅಣ್ಣನೂ ಕಳ್ಳತನ ಮಾಡಿದ್ದ.” ಯೂಸುಫ್ ಅದನ್ನು ಮನಸ್ಸಿನಲ್ಲೇ ಬಚ್ಚಿಟ್ಟುಕೊಂಡರು. ಅದನ್ನು ಅವರ ಮುಂದೆ ಬಹಿರಂಗಪಡಿಸಲಿಲ್ಲ. ಯೂಸುಫ್ (ಸ್ವಗತವಾಗಿ) ಹೇಳಿದರು: “ನೀವು ನಿಕೃಷ್ಟ ಸ್ಥಾನದಲ್ಲಿದ್ದೀರಿ. ನೀವು ವರ್ಣಿಸುವ ಈ ವಿಷಯದ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70