قَالُوا۟ يَٰٓأَيُّهَا ٱلْعَزِيزُ إِنَّ لَهُۥٓ أَبًا شَيْخًا كَبِيرًا فَخُذْ أَحَدَنَا مَكَانَهُۥٓ إِنَّا نَرَىٰكَ مِنَ ٱلْمُحْسِنِينَ
Kannada Translation - Hamza Buturಅವರು ಹೇಳಿದರು: “ಓ ಅಝೀಝರೇ! ಅವನಿಗೆ ಒಬ್ಬ ವಯೋವೃದ್ಧ ತಂದೆಯಿದ್ದಾರೆ. ಆದ್ದರಿಂದ ಅವನ ಸ್ಥಾನದಲ್ಲಿ ನಮ್ಮಲ್ಲೊಬ್ಬನನ್ನು ಹಿಡಿಯಿರಿ. ನಿಜಕ್ಕೂ ನಿಮ್ಮನ್ನು ನಾವು ನೀತಿವಂತರಂತೆ ಕಾಣುತ್ತಿದ್ದೇವೆ.”