caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 79

ಮಕ್ಕಾ · ಅವತರಣ ಕ್ರಮ 53 · 12:79

قَالَ مَعَاذَ ٱللَّهِ أَن نَّأْخُذَ إِلَّا مَن وَجَدْنَا مَتَٰعَنَا عِندَهُۥٓ إِنَّآ إِذًا لَّظَٰلِمُونَ

Kannada Translation - Hamza Buturಯೂಸುಫ್ ಹೇಳಿದರು: “ಅಲ್ಲಾಹನಿಗೆ ಶರಣು! ನಾವು ನಮ್ಮ ವಸ್ತುವನ್ನು ಯಾರಲ್ಲಿ ಪತ್ತೆ ಮಾಡಿದೆವೋ ಅವನನ್ನು ಬಿಟ್ಟು ಬೇರೊಬ್ಬನನ್ನು ಹಿಡಿಯುವುದೇ? ಹಾಗೇನಾದರೂ ಆದರೆ ನಾವು ನಿಜಕ್ಕೂ ಅಕ್ರಮಿಗಳಾಗುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70