caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 8

ಮಕ್ಕಾ · ಅವತರಣ ಕ್ರಮ 53 · 12:8

إِذْ قَالُوا۟ لَيُوسُفُ وَأَخُوهُ أَحَبُّ إِلَىٰٓ أَبِينَا مِنَّا وَنَحْنُ عُصْبَةٌ إِنَّ أَبَانَا لَفِى ضَلَٰلٍ مُّبِينٍ

Kannada Translation - Hamza Buturಅವರು (ಸಹೋದರರು) ಹೇಳಿದ ಸಂದರ್ಭ: “ನಮ್ಮ ತಂದೆಗೆ ನಮಗಿಂತಲೂ ಹೆಚ್ಚು ಯೂಸುಫ್ ಮತ್ತು ಅವನ ಸಹೋದರನ ಮೇಲೆ ಪ್ರೀತಿಯಿದೆ. ನಾವೊಂದು (ಬಲಿಷ್ಠ) ತಂಡವಾಗಿದ್ದೇವೆ. ನಿಶ್ಚಯವಾಗಿಯೂ ನಮ್ಮ ತಂದೆ ಸ್ಪಷ್ಟ ಪ್ರಮಾದದಲ್ಲಿದ್ದಾರೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70