ٱرْجِعُوٓا۟ إِلَىٰٓ أَبِيكُمْ فَقُولُوا۟ يَٰٓأَبَانَآ إِنَّ ٱبْنَكَ سَرَقَ وَمَا شَهِدْنَآ إِلَّا بِمَا عَلِمْنَا وَمَا كُنَّا لِلْغَيْبِ حَٰفِظِينَ
Kannada Translation - Hamza Buturನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ: ಅಪ್ಪಾ! ನಿಜಕ್ಕೂ ನಿಮ್ಮ ಮಗ ಕಳ್ಳತನ ಮಾಡಿದ್ದಾನೆ. ನಮಗೇನು ತಿಳಿದಿದೆಯೋ ಅದನ್ನೇ ನಾವು ಸಾಕ್ಷಿ ನುಡಿದಿದ್ದೇವೆ. ನಮಗಂತೂ ಅದೃಶ್ಯ ವಿಷಯಗಳ ಬಗ್ಗೆ ಸಾಕ್ಷಿ ನುಡಿಯಲು ಸಾಧ್ಯವಿಲ್ಲ.