caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 83

ಮಕ್ಕಾ · ಅವತರಣ ಕ್ರಮ 53 · 12:83

قَالَ بَلْ سَوَّلَتْ لَكُمْ أَنفُسُكُمْ أَمْرًا فَصَبْرٌ جَمِيلٌ عَسَى ٱللَّهُ أَن يَأْتِيَنِى بِهِمْ جَمِيعًا إِنَّهُۥ هُوَ ٱلْعَلِيمُ ٱلْحَكِيمُ

Kannada Translation - Hamza Buturತಂದೆ ಹೇಳಿದರು: “ಅಲ್ಲ, ವಾಸ್ತವವಾಗಿ ನೀವು ನಿಮ್ಮ ಮನಸ್ಸಿನಲ್ಲಿಯೇ ಒಂದು ವಿಷಯವನ್ನು ಕಲ್ಪಿಸಿ ತಂದಿದ್ದೀರಿ. ಆದ್ದರಿಂದ ತಾಳ್ಮೆಯಿಂದಿರುವುದೇ ಉತ್ತಮ. ಅಲ್ಲಾಹು ಅವರೆಲ್ಲರನ್ನೂ ನನ್ನ ಬಳಿಗೆ ಕರೆತರಲೂಬಹುದು. ನಿಶ್ಚಯವಾಗಿಯೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70