وَتَوَلَّىٰ عَنْهُمْ وَقَالَ يَٰٓأَسَفَىٰ عَلَىٰ يُوسُفَ وَٱبْيَضَّتْ عَيْنَاهُ مِنَ ٱلْحُزْنِ فَهُوَ كَظِيمٌ
Kannada Translation - Hamza Buturನಂತರ ಅವರು (ಯಾಕೂಬ್) ಮಕ್ಕಳಿಂದ ತಿರುಗಿ ನಡೆಯುತ್ತಾ, “ಅಯ್ಯೋ ಯೂಸುಫ್!” ಎಂದು ಮರುಗಿದರು. ದುಃಖದಿಂದ ಅವರ ಕಣ್ಣಿನ ಪಾಪೆಗಳು ಬಿಳಿಯಾಗಿದ್ದವು. ಅವರು ದುಃಖವನ್ನು ನುಂಗಿಕೊಳ್ಳುತ್ತಿದ್ದರು.