caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 85

ಮಕ್ಕಾ · ಅವತರಣ ಕ್ರಮ 53 · 12:85

قَالُوا۟ تَٱللَّهِ تَفْتَؤُا۟ تَذْكُرُ يُوسُفَ حَتَّىٰ تَكُونَ حَرَضًا أَوْ تَكُونَ مِنَ ٱلْهَٰلِكِينَ

Kannada Translation - Hamza Buturಮಕ್ಕಳು ಹೇಳಿದರು: “ಅಲ್ಲಾಹನಾಣೆ! ನೀವು ಸಂಪೂರ್ಣ ಸೊರಗಿ ಬಿಡುವ ತನಕ ಅಥವಾ ಪ್ರಾಣ ಕಳೆದುಕೊಳ್ಳುವ ತನಕ ಯೂಸುಫರನ್ನು ನೆನೆಯುತ್ತಲೇ ಇರುವಿರಿ!”
Looking for a topic? Try the meaning search — your question is scanned across all 6,236 verses.
ಭಾಷೆ — 70