قَالَ إِنَّمَآ أَشْكُوا۟ بَثِّى وَحُزْنِىٓ إِلَى ٱللَّهِ وَأَعْلَمُ مِنَ ٱللَّهِ مَا لَا تَعْلَمُونَ
Kannada Translation - Hamza Buturತಂದೆ ಹೇಳಿದರು: “ನಾನು ನನ್ನ ನೋವು ಮತ್ತು ದುಃಖವನ್ನು ಅಲ್ಲಾಹನ ಮುಂದೆ ಮಾತ್ರ ತೋಡಿಕೊಳ್ಳುತ್ತೇನೆ. ನನಗೆ ಅಲ್ಲಾಹನಿಂದ ನೀವು ತಿಳಿಯದ ವಿಷಯಗಳು ತಿಳಿದಿವೆ.