caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 87

ಮಕ್ಕಾ · ಅವತರಣ ಕ್ರಮ 53 · 12:87

يَٰبَنِىَّ ٱذْهَبُوا۟ فَتَحَسَّسُوا۟ مِن يُوسُفَ وَأَخِيهِ وَلَا تَا۟يْـَٔسُوا۟ مِن رَّوْحِ ٱللَّهِ إِنَّهُۥ لَا يَا۟يْـَٔسُ مِن رَّوْحِ ٱللَّهِ إِلَّا ٱلْقَوْمُ ٱلْكَٰفِرُونَ

Kannada Translation - Hamza Buturನನ್ನ ಪ್ರೀತಿಯ ಮಕ್ಕಳೇ! ಹೊರಡಿ. ಯೂಸುಫ್ ಮತ್ತು ಅವನ ತಮ್ಮನನ್ನು ಹುಡುಕಿರಿ. ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಹೊರತು ಬೇರೆ ಯಾರೂ ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70