caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 88

ಮಕ್ಕಾ · ಅವತರಣ ಕ್ರಮ 53 · 12:88

فَلَمَّا دَخَلُوا۟ عَلَيْهِ قَالُوا۟ يَٰٓأَيُّهَا ٱلْعَزِيزُ مَسَّنَا وَأَهْلَنَا ٱلضُّرُّ وَجِئْنَا بِبِضَٰعَةٍ مُّزْجَىٰةٍ فَأَوْفِ لَنَا ٱلْكَيْلَ وَتَصَدَّقْ عَلَيْنَآ إِنَّ ٱللَّهَ يَجْزِى ٱلْمُتَصَدِّقِينَ

Kannada Translation - Hamza Buturನಂತರ ಅವರು ಯೂಸುಫರ ಬಳಿಗೆ ತೆರಳಿ ಹೇಳಿದರು: “ಓ ಅಝೀಝರೇ! ನಮಗೂ ನಮ್ಮ ಕುಟುಂಬಕ್ಕೂ ತೊಂದರೆಯಾಗಿದೆ. ನಾವು ಕಳಪೆ ಸರಕುಗಳನ್ನು ತಂದಿದ್ದೇವೆ. ನಮಗೆ (ಧಾನ್ಯಗಳನ್ನು) ಪೂರ್ಣವಾಗಿ ಅಳೆದುಕೊಡಿ. ನಮಗೆ ದಾನ ಮಾಡಿ. ದಾನ ಮಾಡುವವರಿಗೆ ಅಲ್ಲಾಹು ಖಂಡಿತ ಪ್ರತಿಫಲವನ್ನು ನೀಡುತ್ತಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70