caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 9

ಮಕ್ಕಾ · ಅವತರಣ ಕ್ರಮ 53 · 12:9

ٱقْتُلُوا۟ يُوسُفَ أَوِ ٱطْرَحُوهُ أَرْضًا يَخْلُ لَكُمْ وَجْهُ أَبِيكُمْ وَتَكُونُوا۟ مِنۢ بَعْدِهِۦ قَوْمًا صَٰلِحِينَ

Kannada Translation - Hamza Buturಯೂಸುಫನನ್ನು ಕೊಲ್ಲಿರಿ ಅಥವಾ ಅವನನ್ನು ಯಾವುದಾದರೂ (ನಿರ್ಜನ) ಸ್ಥಳದಲ್ಲಿ ಎಸೆಯಿರಿ. ಆಗ ನಿಮ್ಮ ತಂದೆಯ ಮುಖಭಾವವು (ಪ್ರೀತಿ) ನಿಮಗೆ ಸೀಮಿತವಾಗುವುದು. ಅನಂತರ ನೀವು ನೀತಿವಂತ ಜನರಾಗಿ ಬಿಡಿ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70