قَالُوٓا۟ أَءِنَّكَ لَأَنتَ يُوسُفُ قَالَ أَنَا۠ يُوسُفُ وَهَٰذَآ أَخِى قَدْ مَنَّ ٱللَّهُ عَلَيْنَآ إِنَّهُۥ مَن يَتَّقِ وَيَصْبِرْ فَإِنَّ ٱللَّهَ لَا يُضِيعُ أَجْرَ ٱلْمُحْسِنِينَ
Kannada Translation - Hamza Buturಅವರು ಕೇಳಿದರು: “ನಿಜಕ್ಕೂ ಯೂಸುಫ್ ನೀವೇ ಏನು?” ಯೂಸುಫ್ ಹೇಳಿದರು: “ಹೌದು, ನಾನೇ ಯೂಸುಫ್. ಇದು ನನ್ನ ತಮ್ಮ. ಅಲ್ಲಾಹು ನಮಗೆ ಉಪಕಾರ ಮಾಡಿದ್ದಾನೆ. ನಿಜವಾಗಿಯೂ ಅಲ್ಲಾಹನನ್ನು ಭಯಪಡುವವರು ಮತ್ತು ತಾಳ್ಮೆಯಿಂದಿರುವವರು ಯಾರೋ—ಅಂತಹ ಒಳಿತು ಮಾಡುವ ಜನರ ಪ್ರತಿಫಲವನ್ನು ಅಲ್ಲಾಹು ಖಂಡಿತ ವ್ಯರ್ಥಗೊಳಿಸುವುದಿಲ್ಲ.”