caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 92

ಮಕ್ಕಾ · ಅವತರಣ ಕ್ರಮ 53 · 12:92

قَالَ لَا تَثْرِيبَ عَلَيْكُمُ ٱلْيَوْمَ يَغْفِرُ ٱللَّهُ لَكُمْ وَهُوَ أَرْحَمُ ٱلرَّٰحِمِينَ

Kannada Translation - Hamza Buturಯೂಸುಫ್ ಹೇಳಿದರು: “ಇಂದು ನಿಮ್ಮ ಮೇಲೆ ಯಾವುದೇ ದೋಷಾರೋಪಣೆಯಿಲ್ಲ. ಅಲ್ಲಾಹು ನಿಮ್ಮನ್ನು ಕ್ಷಮಿಸಲಿ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70