caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 93

ಮಕ್ಕಾ · ಅವತರಣ ಕ್ರಮ 53 · 12:93

ٱذْهَبُوا۟ بِقَمِيصِى هَٰذَا فَأَلْقُوهُ عَلَىٰ وَجْهِ أَبِى يَأْتِ بَصِيرًا وَأْتُونِى بِأَهْلِكُمْ أَجْمَعِينَ

Kannada Translation - Hamza Buturನನ್ನ ಈ ಅಂಗಿಯನ್ನು ತೆಗೆದುಕೊಂಡು ಹೋಗಿ ನನ್ನ ತಂದೆಯ ಮುಖದ ಮೇಲೆ ಎಸೆಯಿರಿ. ಆಗ ಅವರಿಗೆ ದೃಷ್ಟಿ ಮರಳಿ ಬರುತ್ತದೆ. ನಿಮ್ಮ ಸಂಪೂರ್ಣ ಕುಟುಂಬವನ್ನು ಕರೆದುಕೊಂಡು ಬನ್ನಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70