وَلَمَّا فَصَلَتِ ٱلْعِيرُ قَالَ أَبُوهُمْ إِنِّى لَأَجِدُ رِيحَ يُوسُفَ لَوْلَآ أَن تُفَنِّدُونِ
Kannada Translation - Hamza Buturದಾರಿಗ ತಂಡವು (ಈಜಿಪ್ಟಿನಿಂದ) ನಿರ್ಗಮಿಸಿದಾಗ, ಇತ್ತ ಅವರ ತಂದೆ ಹೇಳಿದರು: “ನಿಜಕ್ಕೂ ನನಗೆ ಯೂಸುಫನ ಪರಿಮಳ ಬರುತ್ತಿದೆ. ನೀವು ನನ್ನನ್ನು ಹುಚ್ಚನೆಂದು ಭಾವಿಸದಿದ್ದರೆ!”