فَلَمَّآ أَن جَآءَ ٱلْبَشِيرُ أَلْقَىٰهُ عَلَىٰ وَجْهِهِۦ فَٱرْتَدَّ بَصِيرًا قَالَ أَلَمْ أَقُل لَّكُمْ إِنِّىٓ أَعْلَمُ مِنَ ٱللَّهِ مَا لَا تَعْلَمُونَ
Kannada Translation - Hamza Buturನಂತರ ಸುವಾರ್ತೆ ನೀಡುವವನು ಬಂದು ಆ ಅಂಗಿಯನ್ನು ಅವರ ಮುಖದ ಮೇಲೆ ಎಸೆದಾಗ ಅವರಿಗೆ ದೃಷ್ಟಿ ಮರಳಿ ಬಂತು. ಅವರು ಹೇಳಿದರು: “ನಾನು ಅಲ್ಲಾಹನಿಂದ ನೀವು ತಿಳಿಯದಿರುವ ವಿಷಯಗಳನ್ನು ತಿಳಿದಿದ್ದೇನೆಂದು ನಿಮಗೆ ಹೇಳಲಿಲ್ಲವೇ?”