قَالُوا۟ يَٰٓأَبَانَا ٱسْتَغْفِرْ لَنَا ذُنُوبَنَآ إِنَّا كُنَّا خَٰطِـِٔينَ
Kannada Translation - Hamza Buturಮಕ್ಕಳು ಹೇಳಿದರು: “ಅಪ್ಪಾ! ನಮ್ಮ ತಪ್ಪಿಗಾಗಿ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಜಕ್ಕೂ ನಾವು ಪಾಪಿಗಳಾಗಿದ್ದೆವು.”
قَالُوا۟ يَٰٓأَبَانَا ٱسْتَغْفِرْ لَنَا ذُنُوبَنَآ إِنَّا كُنَّا خَٰطِـِٔينَ