قَالَ سَوْفَ أَسْتَغْفِرُ لَكُمْ رَبِّىٓ إِنَّهُۥ هُوَ ٱلْغَفُورُ ٱلرَّحِيمُ
Kannada Translation - Hamza Buturತಂದೆ ಹೇಳಿದರು: “ನಾನು ಸದ್ಯವೇ ನಿಮಗೋಸ್ಕರ ನನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸುತ್ತೇನೆ. ನಿಜಕ್ಕೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”