فَلَمَّا دَخَلُوا۟ عَلَىٰ يُوسُفَ ءَاوَىٰٓ إِلَيْهِ أَبَوَيْهِ وَقَالَ ٱدْخُلُوا۟ مِصْرَ إِن شَآءَ ٱللَّهُ ءَامِنِينَ
Kannada Translation - Hamza Buturನಂತರ ಅವರೆಲ್ಲರೂ ಯೂಸುಫರ ಬಳಿಗೆ ತೆರಳಿದಾಗ ಅವರು ತಮ್ಮ ತಂದೆ-ತಾಯಿಯನ್ನು ತಮ್ಮ ಬಳಿಗೆ ಸೆಳೆದುಕೊಂಡರು. ಅವರು ಹೇಳಿದರು: “ಅಲ್ಲಾಹು ಇಚ್ಛಿಸಿದರೆ ಸುರಕ್ಷಿತವಾಗಿ ಈಜಿಪ್ಟನ್ನು ಪ್ರವೇಶಿಸಿರಿ.”