caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Ra'd, ಆಯತ್ 12

ಮದೀನಾ · ಅವತರಣ ಕ್ರಮ 96 · 13:12

هُوَ ٱلَّذِى يُرِيكُمُ ٱلْبَرْقَ خَوْفًا وَطَمَعًا وَيُنشِئُ ٱلسَّحَابَ ٱلثِّقَالَ

Kannada Translation - Hamza Buturಅವನೇ ನಿಮಗೆ ಭಯ ಮತ್ತು ನಿರೀಕ್ಷೆಯಾಗಿ ಮಿಂಚನ್ನು ತೋರಿಸುವವನು. ಅವನು ಭಾರವಾದ ಮೋಡಗಳನ್ನು ಸೃಷ್ಟಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70