caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Ra'd, ಆಯತ್ 15

ಮದೀನಾ · ಅವತರಣ ಕ್ರಮ 96 · 13:15

وَلِلَّهِ يَسْجُدُ مَن فِى ٱلسَّمَٰوَٰتِ وَٱلْأَرْضِ طَوْعًا وَكَرْهًا وَظِلَٰلُهُم بِٱلْغُدُوِّ وَٱلْـَٔاصَالِ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಸ್ವಯಂಪ್ರೇರಣೆಯಿಂದ ಅಥವಾ ಬಲವಂತವಾಗಿ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಬೆಳಗ್ಗೆ ಮತ್ತು ಸಂಜೆ ಅವರ ನೆರಳುಗಳು ಕೂಡ (ಸಾಷ್ಟಾಂಗ ಮಾಡುತ್ತವೆ).
Looking for a topic? Try the meaning search — your question is scanned across all 6,236 verses.
ಭಾಷೆ — 70