ٱلَّذِينَ ءَامَنُوا۟ وَتَطْمَئِنُّ قُلُوبُهُم بِذِكْرِ ٱللَّهِ أَلَا بِذِكْرِ ٱللَّهِ تَطْمَئِنُّ ٱلْقُلُوبُ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಅಲ್ಲಾಹನ ಸ್ಮರಣೆಯಿಂದ ಹೃದಯಗಳು ಶಾಂತವಾಗುವವರು. ತಿಳಿಯಿರಿ! ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳು ಶಾಂತವಾಗುತ್ತವೆ.