ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ طُوبَىٰ لَهُمْ وَحُسْنُ مَـَٔابٍ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಮಂಗಳಮಯ ಸ್ಥಿತಿಯಿದೆ; ಅತ್ಯುತ್ತಮ ವಾಸ್ತವ್ಯವೂ ಇದೆ.
ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ طُوبَىٰ لَهُمْ وَحُسْنُ مَـَٔابٍ