لَّهُمْ عَذَابٌ فِى ٱلْحَيَوٰةِ ٱلدُّنْيَا وَلَعَذَابُ ٱلْـَٔاخِرَةِ أَشَقُّ وَمَا لَهُم مِّنَ ٱللَّهِ مِن وَاقٍ
Kannada Translation - Hamza Buturಅವರಿಗೆ ಇಹಲೋಕದಲ್ಲೂ ಶಿಕ್ಷೆಯಿದೆ. ಪರಲೋಕದ ಶಿಕ್ಷೆಯಂತೂ ಅತಿಕಠೋರವಾಗಿದೆ. ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುವವರು ಯಾರೂ ಇಲ್ಲ.