caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Ra'd, ಆಯತ್ 37

ಮದೀನಾ · ಅವತರಣ ಕ್ರಮ 96 · 13:37

وَكَذَٰلِكَ أَنزَلْنَٰهُ حُكْمًا عَرَبِيًّا وَلَئِنِ ٱتَّبَعْتَ أَهْوَآءَهُم بَعْدَ مَا جَآءَكَ مِنَ ٱلْعِلْمِ مَا لَكَ مِنَ ٱللَّهِ مِن وَلِىٍّ وَلَا وَاقٍ

Kannada Translation - Hamza Buturಈ ರೀತಿ ನಾವು ಈ ಕುರ್‌ಆನನ್ನು ಅರಬ್ಬಿ ಭಾಷೆಯಲ್ಲಿರುವ ಆಜ್ಞೆಯಾಗಿ ಅವತೀರ್ಣಗೊಳಿಸಿದ್ದೇವೆ. ನಿಮಗೆ ಜ್ಞಾನ ಬಂದ ಬಳಿಕವೂ ನೀವು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ನಿಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ಪಾರು ಮಾಡುವ ಯಾವುದೇ ಸಹಾಯಕರು ಅಥವಾ ರಕ್ಷಕರು ಇರಲಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70