يَمْحُوا۟ ٱللَّهُ مَا يَشَآءُ وَيُثْبِتُ وَعِندَهُۥٓ أُمُّ ٱلْكِتَٰبِ
Kannada Translation - Hamza Buturಅಲ್ಲಾಹು ಅವನು ಇಚ್ಛಿಸುವುದನ್ನು ಅಳಿಸುತ್ತಾನೆ ಮತ್ತು (ಅವನು ಇಚ್ಛಿಸುವುದನ್ನು) ಸ್ಥಿರಗೊಳಿಸುತ್ತಾನೆ. ಮೂಲಗ್ರಂಥವು ಅವನ ಬಳಿಯಲ್ಲಿದೆ.
يَمْحُوا۟ ٱللَّهُ مَا يَشَآءُ وَيُثْبِتُ وَعِندَهُۥٓ أُمُّ ٱلْكِتَٰبِ