بِسْمِ ٱللَّهِ ٱلرَّحْمَٰنِ ٱلرَّحِيمِ الٓر كِتَٰبٌ أَنزَلْنَٰهُ إِلَيْكَ لِتُخْرِجَ ٱلنَّاسَ مِنَ ٱلظُّلُمَٰتِ إِلَى ٱلنُّورِ بِإِذْنِ رَبِّهِمْ إِلَىٰ صِرَٰطِ ٱلْعَزِيزِ ٱلْحَمِيدِ
Kannada Translation - Hamza Buturಅಲಿಫ್ ಲಾಮ್ ರಾ. ಇದು ಗ್ರಂಥ. ನೀವು ಮನುಷ್ಯರನ್ನು ಅವರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಅಂಧಕಾರಗಳಿಂದ ಬೆಳಕಿಗೆ—ಪ್ರಬಲನು ಮತ್ತು ಸ್ತುತ್ಯರ್ಹನಾದವನ ಮಾರ್ಗಕ್ಕೆ—ತರಲು ನಾವು ಇದನ್ನು ನಿಮಗೆ ಅವತೀರ್ಣಗೊಳಿಸಿದ್ದೇವೆ.