caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 10

ಮಕ್ಕಾ · ಅವತರಣ ಕ್ರಮ 72 · 14:10

قَالَتْ رُسُلُهُمْ أَفِى ٱللَّهِ شَكٌّ فَاطِرِ ٱلسَّمَٰوَٰتِ وَٱلْأَرْضِ يَدْعُوكُمْ لِيَغْفِرَ لَكُم مِّن ذُنُوبِكُمْ وَيُؤَخِّرَكُمْ إِلَىٰٓ أَجَلٍ مُّسَمًّى قَالُوٓا۟ إِنْ أَنتُمْ إِلَّا بَشَرٌ مِّثْلُنَا تُرِيدُونَ أَن تَصُدُّونَا عَمَّا كَانَ يَعْبُدُ ءَابَآؤُنَا فَأْتُونَا بِسُلْطَٰنٍ مُّبِينٍ

Kannada Translation - Hamza Buturಅವರ ಸಂದೇಶವಾಹಕರುಗಳು ಕೇಳಿದರು: “ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನ ಬಗ್ಗೆ ನಿಮಗೆ ಸಂಶಯವೇ? ನಿಮ್ಮ ಪಾಪಗಳನ್ನು ಕ್ಷಮಿಸಲು ಮತ್ತು ಒಂದು ನಿಗದಿತ ಅವಧಿಯ ತನಕ ನಿಮಗೆ ಕಾಲಾವಕಾಶ ನೀಡಲು ಅವನು ನಿಮ್ಮನ್ನು ಕರೆಯುತ್ತಿದ್ದಾನೆ.” ಅವರು ಹೇಳಿದರು: “ನೀವು ನಮ್ಮಂತಿರುವ ಮನುಷ್ಯರೇ ಆಗಿದ್ದೀರಿ. ನಮ್ಮ ಪೂರ್ವಜರು ಯಾರನ್ನು ಆರಾಧಿಸುತ್ತಿದ್ದರೋ ಅವರಿಂದ ನಮ್ಮನ್ನು ತಡೆಯುವುದೇ ನಿಮ್ಮ ಉದ್ದೇಶವಾಗಿದೆ. ನಮಗೆ ಸ್ಪಷ್ಟ ಸಾಕ್ಷ್ಯಾಧಾರವನ್ನು ತಂದು ತೋರಿಸಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70