قَالَتْ لَهُمْ رُسُلُهُمْ إِن نَّحْنُ إِلَّا بَشَرٌ مِّثْلُكُمْ وَلَٰكِنَّ ٱللَّهَ يَمُنُّ عَلَىٰ مَن يَشَآءُ مِنْ عِبَادِهِۦ وَمَا كَانَ لَنَآ أَن نَّأْتِيَكُم بِسُلْطَٰنٍ إِلَّا بِإِذْنِ ٱللَّهِ وَعَلَى ٱللَّهِ فَلْيَتَوَكَّلِ ٱلْمُؤْمِنُونَ
Kannada Translation - Hamza Buturಅವರ ಸಂದೇಶವಾಹಕರುಗಳು ಕೇಳಿದರು: “ನಾವು ನಿಮ್ಮಂತಿರುವ ಮನುಷ್ಯರೇ ಆಗಿದ್ದೇವೆ. ಆದರೆ ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರನ್ನು ಆಶೀರ್ವದಿಸುತ್ತಾನೆ. ಅಲ್ಲಾಹನ ಅನುಮತಿಯಿಲ್ಲದೆ ಯಾವುದೇ ಸಾಕ್ಷ್ಯಾಧಾರವನ್ನು ತರಲು ನಮಗೆ ಸಾಧ್ಯವಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.