caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 12

ಮಕ್ಕಾ · ಅವತರಣ ಕ್ರಮ 72 · 14:12

وَمَا لَنَآ أَلَّا نَتَوَكَّلَ عَلَى ٱللَّهِ وَقَدْ هَدَىٰنَا سُبُلَنَا وَلَنَصْبِرَنَّ عَلَىٰ مَآ ءَاذَيْتُمُونَا وَعَلَى ٱللَّهِ فَلْيَتَوَكَّلِ ٱلْمُتَوَكِّلُونَ

Kannada Translation - Hamza Buturಅಲ್ಲಾಹು ನಮಗೆ ನಮ್ಮ ಮಾರ್ಗಗಳನ್ನು ಸ್ಪಷ್ಟವಾಗಿ ತೋರಿಸಿರುವಾಗ ಅವನಲ್ಲಿ ಭರವಸೆಯಿಡದಿರಲು ನಮಗೇನು ಹಕ್ಕಿದೆ? ನೀವು ನೀಡುವ ಕಿರುಕುಳಗಳನ್ನು ನಾವು ಖಂಡಿತ ಸಹಿಸಿಕೊಳ್ಳುತ್ತೇವೆ. ಭರವಸೆಯಿಡುವವರು ಅಲ್ಲಾಹನಲ್ಲಿಯೇ ಭರವಸೆಯಿಡಲಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70