وَقَالَ ٱلَّذِينَ كَفَرُوا۟ لِرُسُلِهِمْ لَنُخْرِجَنَّكُم مِّنْ أَرْضِنَآ أَوْ لَتَعُودُنَّ فِى مِلَّتِنَا فَأَوْحَىٰٓ إِلَيْهِمْ رَبُّهُمْ لَنُهْلِكَنَّ ٱلظَّٰلِمِينَ
Kannada Translation - Hamza Buturಸತ್ಯನಿಷೇಧಿಗಳು ಅವರ ಸಂದೇಶವಾಹಕರುಗಳೊಡನೆ ಹೇಳಿದರು: “ನಾವು ನಿಮ್ಮನ್ನು ನಮ್ಮ ಊರಿನಿಂದ ಖಂಡಿತ ಓಡಿಸುತ್ತೇವೆ. ಅಥವಾ ನೀವು ನಮ್ಮ ಧರ್ಮಕ್ಕೆ ಮರಳಿ ಬರಲೇಬೇಕು. ಆಗ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ದೇವವಾಣಿಯನ್ನು ನೀಡಿದನು: “ಆ ಅಕ್ರಮಿಗಳನ್ನು ನಾವು ಖಂಡಿತ ಸರ್ವನಾಶ ಮಾಡುತ್ತೇವೆ.