caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 14

ಮಕ್ಕಾ · ಅವತರಣ ಕ್ರಮ 72 · 14:14

وَلَنُسْكِنَنَّكُمُ ٱلْأَرْضَ مِنۢ بَعْدِهِمْ ذَٰلِكَ لِمَنْ خَافَ مَقَامِى وَخَافَ وَعِيدِ

Kannada Translation - Hamza Buturಅವರ ಬಳಿಕ ನಾವು ನಿಮ್ಮನ್ನು ಭೂಮಿಯಲ್ಲಿ ವಾಸ ಮಾಡಿಸುತ್ತೇವೆ. ಇದು ನನ್ನ ಮುಂದೆ ನಿಲ್ಲುವುದನ್ನು ಭಯಪಡುವವರಿಗೆ ಮತ್ತು ನನ್ನ ಎಚ್ಚರಿಕೆಗಳನ್ನು ಭಯಪಡುವವರಿಗಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70