وَٱسْتَفْتَحُوا۟ وَخَابَ كُلُّ جَبَّارٍ عَنِيدٍ Kannada Translation - Hamza Buturಅವರು (ಪ್ರವಾದಿಗಳು) ತೀರ್ಪು ನೀಡಬೇಕೆಂದು ಅಂಗಲಾಚಿದರು. ಪ್ರತಿಯೊಬ್ಬ ಹಠಮಾರಿ ಪೀಡಕನು ನೆಲಕಚ್ಚಿದನು.