مِّن وَرَآئِهِۦ جَهَنَّمُ وَيُسْقَىٰ مِن مَّآءٍ صَدِيدٍ Kannada Translation - Hamza Buturನರಕಾಗ್ನಿ ಅವನ ಮುಂಭಾಗದಲ್ಲೇ ಇದೆ. ಅವನಿಗೆ ಕೀವು ತುಂಬಿದ ನೀರನ್ನು ಕುಡಿಸಲಾಗುವುದು.