يَتَجَرَّعُهُۥ وَلَا يَكَادُ يُسِيغُهُۥ وَيَأْتِيهِ ٱلْمَوْتُ مِن كُلِّ مَكَانٍ وَمَا هُوَ بِمَيِّتٍ وَمِن وَرَآئِهِۦ عَذَابٌ غَلِيظٌ
Kannada Translation - Hamza Buturಅವನು ಅದನ್ನು ಅತೀವ ತ್ರಾಸದಿಂದ ಗುಟುಕರಿಸುವನು. ಆದರೂ ಅದನ್ನು ಗಂಟಲ ಕೆಳಗಿಳಿಸಲು ಅವನಿಗೆ ಸಾಧ್ಯವಾಗುವುದಿಲ್ಲ. ಸಾವು ಎಲ್ಲಾ ಕಡೆಗಳಿಂದಲೂ ಅವನ ಬಳಿಗೆ ಬರುವುದು. ಆದರೂ ಅವನು ಸಾಯುವುದಿಲ್ಲ. ಅವನಿಗೆ ಅದರ ಹಿಂದೆಯೇ ಅತಿಕಠೋರ ಶಿಕ್ಷೆಯೂ ಇದೆ.