caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ibrahim, ಆಯತ್ 18

ಮಕ್ಕಾ · ಅವತರಣ ಕ್ರಮ 72 · 14:18

مَّثَلُ ٱلَّذِينَ كَفَرُوا۟ بِرَبِّهِمْ أَعْمَٰلُهُمْ كَرَمَادٍ ٱشْتَدَّتْ بِهِ ٱلرِّيحُ فِى يَوْمٍ عَاصِفٍ لَّا يَقْدِرُونَ مِمَّا كَسَبُوا۟ عَلَىٰ شَىْءٍ ذَٰلِكَ هُوَ ٱلضَّلَٰلُ ٱلْبَعِيدُ

Kannada Translation - Hamza Buturತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರು ಯಾರೋ—ಅವರ ಕರ್ಮಗಳ ಉದಾಹರಣೆಯು ಬೂದಿಯಂತೆ. ಬಿರುಗಾಳಿಯ ದಿನ ಅದಕ್ಕೆ ಬಲವಾದ ಗಾಳಿ ಬೀಸಿತು. ಅವರು ಮಾಡಿದ ಕರ್ಮಗಳಲ್ಲಿ ಯಾವುದರ ಮೇಲೂ (ಅದನ್ನು ಹಿಡಿದಿಟ್ಟುಕೊಳ್ಳಲು) ಅವರಿಗೆ ಸಾಮರ್ಥ್ಯವಿಲ್ಲ. ಅತಿವಿದೂರವಾದ ದುರ್ಮಾರ್ಗವೆಂದರೆ ಇದೇ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70