ٱللَّهِ ٱلَّذِى لَهُۥ مَا فِى ٱلسَّمَٰوَٰتِ وَمَا فِى ٱلْأَرْضِ وَوَيْلٌ لِّلْكَٰفِرِينَ مِنْ عَذَابٍ شَدِيدٍ
Kannada Translation - Hamza Buturಅಂದರೆ, ಭೂಮ್ಯಾಕಾಶಗಳಲ್ಲಿರುವ ವಸ್ತುಗಳೆಲ್ಲವೂ ಯಾರಿಗೆ ಸೇರಿದೆಯೋ ಆ ಅಲ್ಲಾಹನ ಮಾರ್ಗಕ್ಕೆ. ಸತ್ಯನಿಷೇಧಿಗಳಿಗೆ ಕಠೋರ ಶಿಕ್ಷೆಯ ದುರ್ಗತಿ ಕಾದಿದೆ.